Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿಸ ಸ್ಥಾನ ನೀಡಿ : ಶಿವಪ್ರಸಾದ್ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 01 : ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಶಾಸಕ ಕೊಳಗೇರಿ ಅಭಿವೃದ್ದಿ ಮಂಡಳಿ ಅಧ್ಯಕ್ಷರಾಗಿರುವ ಪ್ರಸಾದ್ ಅಬ್ಬಯ್ಯ ಇವರಿಗೆ ಕ್ಯಾಬಿನೆಟ್ ದರ್ಜೆಯ ಸಚಿಸ ಸ್ಥಾನ ನೀಡುವಂತೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್‍ರವರಲ್ಲಿ ಜಿಲ್ಲಾ ಛಲವಾದಿ ಜನಾಂಗದ ಯುವ ಮುಖಂಡ ಶಿವಪ್ರಸಾದ್ ಎಸ್. ಆಗ್ರಹಿಸಿದ್ದಾರೆ.

 

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಪರಿಶಿಷ್ಟ ಜಾತಿಯ 36 ಹಾಗೂ ಪರಿಶಿಷ್ಟ ಪಂಗಡದ ಹದಿನೈದು ಮೀಸಲು ಕ್ಷೇತ್ರಗಳಲ್ಲಿ ಛಲವಾದಿ ಸಮುದಾಯದ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತಿರುವುದರಿಂದ ಪ್ರಸಾದ್ ಅಬ್ಬಯ್ಯನವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನ ನೀಡುವ ಮೂಲಕ ಛಲವಾದಿ ಜನಾಂಗಕ್ಕೆ ಸಾಮಾಜಿಕ ಮನ್ನಣೆ ನೀಡಬೇಕೆಂದು ಶಿವಪ್ರಸಾದ್ ಎಸ್. ಕಾಂಗ್ರೆಸ್ ವರಿಷ್ಟರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now