Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಸತಿ ಯೋಜನೆ ಸೌಲಭ್ಯ: ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ಚಿತ್ರದುರ್ಗ.ಜೂ.01: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಗೆ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಗುರಿ ನಿಗದಿಪಡಿಸಲಾಗಿದೆ. ಜಿಲ್ಲಾಧಿಕಾರಿಗಳ ಆಯ್ಕೆ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ವಸತಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಸಮುದಾಯದ ಅರ್ಹ ಅಲೆಮಾರಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಹೊಸದುರ್ಗದ “ಸಹಾಯಕರ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ” ಕಚೇರಿಯಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ, ಜೂನ್ 30 ರ ಒಳಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08199-230050 ಸಂಪರ್ಕಿಸಬಹುದು ಎಂದು ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now