Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ | ಜೂ.02 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

---Advertisement---

ಬಳ್ಳಾರಿ,ಜೂ.01 : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಫೀಡರ್ 11 ಮತ್ತು 12 ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕೆಲಸಕ್ಕೆ ಕಂಬಗಳ ಸ್ಥಳಾಂತರ ಕೆಲಸ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜೂ.02 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-11 ರ ರಾಘವೇಂದ್ರ ಕಾಲೋನಿ 2ನೇ ಹಂತ, ಅಯ್ಯಪ್ಪ ಸ್ವಾಮಿ ಕಾಲೋನಿ, ಇಂಟೋರಿ ನಗರ, ಅನಂತಪುರ ರಸ್ತೆ, ಶೇಕ್ಷಾವಲಿ ದರ್ಗಾ, ತಾರಾನಾಥ ಆಸ್ಪತ್ರೆ ಮತ್ತು ಎಫ್-12 ರ ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲಿ ದುರ್ಗಾ, ಕುಬೇರ ಲೇಔಟ್.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now