Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

​ಚಿತ್ರದುರ್ಗ: ವಿಶ್ವ ಪರಿಸರ ದಿನಾಚರಣೆ; ತಿಪ್ಪಾರೆಡ್ಡಿ ನೇತೃತ್ವದಲ್ಲಿ ‘ತಾಯಿ ಹೆಸರಿನಲ್ಲಿ ಒಂದು ಸಸಿ’ ಕಾರ್ಯಕ್ರಮ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ. ಜೂ. 05 : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿರವರ ನಿವಾಸದಲ್ಲಿ ತಾಯಿ ಹೆಸರಿನಲ್ಲಿ ಒಂದು ಸಸಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಸಸಿ ನೆಡಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ -ಪರಿಸರ ಉಳಿಸುವುದು ಪ್ರತಿಯೊಬ್ಬ ವ್ಯಕ್ತಿ ಕರ್ತವ್ಯವಾಗಿದೆ. ಪರಿಸರದಿಂದ ಶುದ್ದ ಗಾಳಿಯನ್ನು ಪಡೆಯಬಹುದು ಪರಿಸರ ಎಂದರೆ ಗಾಳಿ, ಬೆಳಕು, ಪರ್ವತಗಳು ಹಾಗೂ ಇನ್ನು ಮುಂತಾದವುಗಳು ಇದೆ. ಮನುಷ್ಯನಿಗೆ ಪರಿಸರ ಸ್ವಚ್ಚವಾಗಿದ್ದರೆ ಆರೋಗ್ಯವಂತವಾಗಿ ಇರುತ್ತಾನೆ. ನಮ್ಮ ಸುತ್ತಮುತ್ತಲಿನ ಪರಿಸರನ್ನು ಉಳಿಸಿಕೊಳ್ಳೋಬೇಕು ಉತ್ತಮಗಾಳಿ ಯನ್ನು ಪಡೆಯಬೇಕಾದರೆ ಗಿಡ, ಮರಗಳನ್ನು ಬೆಳಸಬೇಕು. ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಾಧ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಜಿಲ್ಲಾ ಉಪಾಧ್ಯಕ್ಷ ಗಾ.ನ.ಲಿಂಗರಾಜು, ಬಸವೇಶ, ಪಲ್ಲವಿ ಪ್ರಸನ್ನ, ಮಹಾಂತೇಶ್, ಸುಮಾ, ನಾಗರಾಜ್, ವಸಂತಚಾರ್ ಸೇರಿದಂತೆ ನಗರ ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now