Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರದಲ್ಲಿ 5 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ

---Advertisement---

ಚಿತ್ರದುರ್ಗ .ಜೂ.06: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಶಾಂತಿಸಾಗರ ನೀರು ಸರಬರಾಜು ಯೋಜನೆಯಡಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದಲ್ಲಿ ಮುಂದಿನ 5 ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಜೂನ್.6 ರಿಂದ 11ನೇ ತಾರೀಖಿನವರೆಗೆ ಸಾರ್ವಜನಿಕರು ತಮ್ಮ ತಮ್ಮ ಪ್ರದೇಶಗಳಲ್ಲಿ ಲಭ್ಯವಿರುವ ಕೊಳವೆ ಬಾವಿಗಳ (ಬೋರ್‍ವೆಲ್) ನೀರನ್ನು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನೀರನ್ನು ಬಳಸಿಕೊಳ್ಳಬೇಕು. ಅಲ್ಲದೆ, ನೀರನ್ನು ಅತ್ಯಂತ ಮಿತವಾಗಿ ಬಳಸಿ ನಗರಸಭೆಯೊಂದಿಗೆ ಸಹಕರಿಸಬೇಕಾಗಿ ಪೌರಾಯುಕ್ತರು ಕೋರಿದ್ದಾರೆ.
=====================

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now