Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜೀನಾಮೆ ಹಿಂಪಡೆದ ರಾಮಲಿಂಗಾ ರೆಡ್ಡಿ! ಕಾಂಗ್ರೆಸ್ ಹೈಕಮಾಂಡ್ ನೀಡಿದ ಭರವಸೆ ಏನು?

---Advertisement---

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೆಲ ದಿನಗಳಿಂದ ಚರ್ಚೆಗೆ ಗ್ರಾಸವಾಗಿದ್ದ ಸಚಿವರ ಖಾತೆ ಹಂಚಿಕೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಮ್ಮ ಇಚ್ಛೆಯ ಖಾತೆ ದೊರೆಯದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಸಚಿವ ರಾಮಲಿಂಗಾ ರೆಡ್ಡಿ ಇದೀಗ ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ.

ಸಚಿವ ಸಂಪುಟ ರಚನೆಯ ಆರಂಭದಲ್ಲೇ ಉಂಟಾಗಿದ್ದ ಈ ಅಸಮಾಧಾನವನ್ನು ಶಮನಗೊಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸತತ ಪ್ರಯತ್ನ ನಡೆಸಿತ್ತು. ಪಕ್ಷದ ಹಿರಿಯ ನಾಯಕರ ಮನವೊಲಿಕೆ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ಇರುವ ದೀರ್ಘಕಾಲದ ರಾಜಕೀಯ ಸ್ನೇಹದ ಹಿನ್ನೆಲೆ ರಾಮಲಿಂಗಾ ರೆಡ್ಡಿ ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ಒಪ್ಪಿಕೊಂಡಿದ್ದಾರೆ.

ಪ್ರಸ್ತುತ ಅವರಿಗೆ ನೀಡಲಾಗಿರುವ ಜಲಸಂಪನ್ಮೂಲ ಇಲಾಖೆ ಜೊತೆಗೆ ಮತ್ತೊಂದು ಹೆಚ್ಚುವರಿ ಖಾತೆ ನೀಡುವ ಪ್ರಸ್ತಾವನೆ ಮಾಡಲಾಗಿದೆ. ವಸತಿ, ಸಣ್ಣ ನೀರಾವರಿ ಅಥವಾ ಮುಜರಾಯಿ ಇಲಾಖೆಗಳ ಪೈಕಿ ತಮ್ಮ ಆಯ್ಕೆಯ ಒಂದನ್ನು ಹೆಚ್ಚುವರಿ ಜವಾಬ್ದಾರಿಯಾಗಿ ನೀಡಲು ಕಾಂಗ್ರೆಸ್  ಮುಂದಾಗಿದೆ ಎನ್ನಲಾಗಿದೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ : ವೀರ ರಾಣಿ ಚೆನ್ನಮ್ಮ ಮಹಿಳಾ ಸಂಘದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಒಂದು ಪಕ್ಷಿಯ ನೋವಿನಿಂದ ಹುಟ್ಟಿದ ಮಹಾಕಾವ್ಯ; ವಾಲ್ಮೀಕಿ ರಾಮಾಯಣದ ರೋಚಕ ಕಥೆ ಇಲ್ಲಿದೆ

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆಂತರಿಕ ಕಿತ್ತಾಟ ಮತ್ತೆ ಮುನ್ನೆಲೆಗೆ: ವೈದ್ಯರ ನಡುವಿನ ಸಮನ್ವಯ ಕೊರತೆಗೆ ಶಾಸಕ ವೀರೇಂದ್ರ ಪಪ್ಪಿ ಕ್ಲಾಸ್

ಬಡ ಕುಟುಂಬಗಳಿಗೆ ಆರ್ಥಿಕ ಸಂಕಷ್ಟ ತರಬೇಡಿ: ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಕ್ರಮ ಹಣ ವಸೂಲಿ ಆರೋಪಕ್ಕೆ ಶಾಸಕ ವೀರೇಂದ್ರ ಪಪ್ಪಿ ಗರಂ

ಬಡ ರೋಗಿಗಳಿಂದ ಹಣ ವಸೂಲಿ, ಕಳಪೆ ಊಟದ ದೂರು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಾಸಕ ವೀರೇಂದ್ರ ಪಪ್ಪಿ ಸರ್ಪ್ರೈಸ್ ವಿಸಿಟ್!

ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ದಿಢೀರ್ ಭೇಟಿ : ಹೆರಿಗೆ, ಶಸ್ತ್ರಚಿಕಿತ್ಸೆಗೆ ಹಣ ಪಡೆದರೆ ಕಠಿಣ ಕ್ರಮ