Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಳವೆ ಬಾವಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Facebook
Twitter
Telegram
WhatsApp

ಚಿತ್ರದುರ್ಗ,(ಫೆಬ್ರವರಿ.10) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2021-22ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನ.

ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ  ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್‍ಸೆಟ್ಟು, ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www. Karnataka.gov.in/dbcdc ನಲ್ಲಿ ಸಂಪರ್ಕಿಸಬೇಕೆಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ.ವೆಂಕಟರಾಜು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!