ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಜೂ. 10 : ವಿಶ್ವ ನಾಯಕ ಶ್ರೀ ನರೇಂದ್ರ ಮೋದಿಯವರ 12 ವರ್ಷ ದೀರ್ಘ ಅವಧಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ಈ ಶುಭ ಸಂದರ್ಭದಲ್ಲಿ ಚಿತ್ರದುರ್ಗ ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ಕೆ ನಾಗರಾಜ್ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಗ್ರಾಮಂತರ ಮಂಡಲದಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಜಾನುಕೊಂಡ ಗ್ರಾಮ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಕಾರ್ಯಕರ್ತರ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಂಖಿS ಯುವ ಮೋರ್ಚಾ ಅಧ್ಯಕ್ಷರಾದ ಸಿದ್ದೇಶ್, ಮಂಡಲ ಉಪಾಧ್ಯಕ್ಷರಾದ ನವೀನ್ ಶ್ರೀಧರ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಕುಮಾರ, ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾದ ನಿಂಗೇಶ್, ಕಾರ್ಯದರ್ಶಿಗಳಾದ ತಿಪ್ಪೇಸ್ವಾಮಿ, ರಾಮಲಿಂಗಪ್ಪ, ರವಿ, ರಘು, ಬಸವರಾಜ್, ಸಂತೋಷ್, ರಂಗಸ್ವಾಮಿ, ಅಂಜಿನಿ, ಅರ್ಚಕರಾದ ವೆಂಕಟೇಶ್ ಕೇಶವ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











