Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿ ಮೋದಿಯಿಂದ 4399 ದಿನಗಳ ಆಡಳಿತದ ಐತಿಹಾಸಿಕ ಮೈಲುಗಲ್ಲು : ಬೆಂಗಳೂರಿನ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

---Advertisement---

ಸುದ್ದಿಒನ್, ಬೆಂಗಳೂರು: ಜೂ.11: ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಹೊಸ ದಾಖಲೆ ಬರೆದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸುವುದರ ಜೊತೆಗೆ ಬಿಟಿಎಂ ವಿಧಾನಸಭಾ ಕ್ಷೇತ್ರದ ಹಳೆ ಮಡಿವಾಳದಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಪಂಚಾಮೃತ ಸೇವೆಯನ್ನ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಮಾನ್ಯ ವಿಧಾನಪರಿಷತ್ ಸದಸ್ಯರಾದ ಶ್ರೀ ಗೋಪಿನಾಥ್ ರೆಡ್ಡಿ ರವರು, ನಿಕಟಪೂರ್ವ ಅಭ್ಯರ್ಥಿಗಳಾದ ಶ್ರೀಧರ್ ರೆಡ್ಡಿ ರವರು, ಮಂಡಲ ಅಧ್ಯಕ್ಷರಾದ ಬಿ. ಸುರೇಶ್ ರವರು, ಟಿಕೆಆರ್ ಎ ಗ್ರೂಪ್ಸ್ ಮಾಲೀಕರು ಹಾಗೂ ಮುಖಂಡರಾದ ದೀಪಕ್ ರಾಜು ರವರು ಎಲ್ಲಾ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು, ಮತ್ತಿತರರು ಪಾಲ್ಗೊಂಡು ಸಿಹಿ ಹಂಚಿ ಸಂಭ್ರಮಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now