Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಪ್ಪು ಎಕ್ಸ್‌ಪ್ರೆಸ್‌ ರೈಲ್ವೆ ನಿಲ್ದಾಣದ ಹೆಸರು ಬದಲಾಯಿಸಲು ಪ್ರತಾಪ್ ಸಿಂಹ ಒತ್ತಡ..!

Facebook
Twitter
Telegram
WhatsApp

ಮೈಸೂರು: ಜಿಲ್ಲೆಗೆ ರೈಲು ಸೇವೆ ನೀಡುವುದರಲ್ಲಿ‌ ಮಹಾರಾಜರ ಪಾತ್ರ ತುಂಬಾ ದೊಡ್ಡದಿದೆ.‌ ಹೀಗಾಗಿ ಟಿಪ್ಪು ಹೆಸರು ತೆಗೆದು ರೈಲ್ವೆ ನಿಲ್ದಾಣ ಎಂದು ನಾಮಕರಣ ಮಾಡಿ ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಈಗಾಗಲೇ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಲು ಒತ್ತಾಯ ಕೇಳಿ ಬಂದಿದೆ. ಹೆಸರು ಬದಲಿಸೋದು ಉತ್ತಮ ಎಂದು ಸಂಸದ ಪ್ರತಾಪ್ ಸಿಂಹ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಭೇಟಿಯಾಗಿ ಸಚಿವೆಗೆ ಲಿಖಿತ ರೂಪದಲ್ಲಿ ಮನವಿ ಮಾಡಲಾಗಿದೆ. ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಪಾತ್ರ ದೊಡ್ಡದು. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡಲು ಸೂಚಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!