Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 3,976 ಹೊಸ ಕೇಸ್..41 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 3,976 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 28736 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 85566 RTPCR ಟೆಸ್ಡ್ ಸೇರಿದಂತೆ ಒಟ್ಟು 114302 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 3,976 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 1725 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 11377 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 41 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!