Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್. ರವಿಶಂಕರ್ ನೂತನ ಮುಖ್ಯ ಇಂಜಿನಿಯರ್

---Advertisement---

ಸುದ್ದಿಒನ್, ಚಿತ್ರದುರ್ಗ. ಜೂನ್16: ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಇಂಜಿನಿಯರ್ ಹೆಚ್. ರವಿಶಂಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆ ವಲಯಕ್ಕೆ ವರ್ಗಾವಣೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

 

ವಿಜಯಪುರದ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ಕಾಲುವೆ ವಲಯ ಸಂ-2 ರಾಂಪುರದಲ್ಲಿ ಮುಖ್ಯ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಹೆಚ್. ರವಿಶಂಕರ್ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆ ವಲಯದ ಖಾಲಿ ಇರುವ ಮುಖ್ಯ ಅಭಿಯಂತರರ ಹುದ್ದೆಗೆ ವರ್ಗಾಯಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now