Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರದ ವಿವಿಧೆಡೆ ಜೂನ್.19 ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಜೂನ್.18: ಚಿತ್ರದುರ್ಗ ನಗರ ಉಪ ವಿಭಾಗ ಘಟಕ-4ರ ಶಾಖಾ ವ್ಯಾಪ್ತಿಯಲ್ಲಿ ಬುರುವ ಎಫ್-18 ಯುನಿವರ್ಸಿಟಿ ಮಾರ್ಗದಲ್ಲಿ ಕೇಬಲ್ ಅಳವಡಿಕೆ ಕಾರ್ಯದ ನಿಮಿತ್ತ ಜೂನ್.19 ರಂದು ವಿದ್ಯುತ್ ಮಾರ್ಗ ಮುಕ್ತತೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಗರದ ಪಿ.ಕೆ.ಹಳ್ಳಿ, ಬಾಪೂಜಿ ನಗರ, ತುರುವನೂರು ರಸ್ತೆ, ವೈಭವ ಬಡಾವಣೆ, ಮಲ್ಲಾಪುರ, ಮಲ್ಲಾಪುರ ಗೊಲ್ಲರಹಟ್ಟಿ, ಜಿ.ಆರ್.ಹಳ್ಳಿ, ಮಂದಾರ ಬಾರ್ ಹಿಂಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯ ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now