Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, ಸುದ್ದಿಒನ್, (ಫೆ.12 ) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 91 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45843 ಕ್ಕೆ ಏರಿಕೆಯಾಗಿದೆ.

12/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 27
ಚಳ್ಳಕೆರೆ 29
ಹಿರಿಯೂರು 15
ಹೊಳಲ್ಕೆರೆ 06
ಹೊಸದುರ್ಗ 11
ಮೊಳಕಾಲ್ಮುರಿನಲ್ಲಿ 03
ಪ್ರಕರಣ ಸೇರಿದಂತೆ ಒಟ್ಟು 91 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 197

ಸಕ್ರಿಯ 1118

ಸಾವು : 1

ಪಾಸಿಟಿವಿಟಿ ದರ 6.01

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 08.15

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1513

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 15 ರಂದು ರಾಜವೀರ ಮದಕರಿನಾಯಕರ 242 ನೇ ಪುಣ್ಯಸ್ಮರಣೆ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 13  : ರಾಜವೀರ ಮದಕರಿನಾಯಕರ 242 ನೆ ಪುಣ್ಯಸ್ಮರಣೆ ಮೇ. 15 ರಂದು ಸರಳವಾಗಿ

ಆಂಬ್ಯುಲೆನ್ಸ್ ಬಂದಿದ್ದರೆ ನಟಿ ಪವಿತ್ರಾ ಬದುಕುತ್ತಿದ್ದರೇನೋ..?

    ಕನ್ನಡ ಹಾಗೂ ತೆಲುಗಿನ ಖ್ಯಾತ ನಟಿ ಪವಿತ್ರಾ ಜಯರಾಂ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ತೆಲುಗು ಇಂಡಸ್ಟ್ರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ. ತ್ತಿಯನಿ ಧಾರಾವಾಹಿಯಲ್ಲಿ ತಿಲೋತ್ತಮನಾಗಿ ಎಲ್ಲರ ಗಮನ ಸೆಳೆದಿದ್ದರು.

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

error: Content is protected !!