Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 3,202 ಹೊಸ ಕೇಸ್..38 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 3,202 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 26,736 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 81,798 RTPCR ಟೆಸ್ಡ್ ಸೇರಿದಂತೆ ಒಟ್ಟು 108534 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 3,202 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 1293 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 8988 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 38 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!