Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಭ್ರಮದಿಂದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಜನ್ಮದಿನ ಆಚರಣೆ; ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಶುಭಾಶಯ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 30 : ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಹುಟ್ಟುಹಬ್ಬವನ್ನು ಮಂಗಳವಾರ ಪಟಾಕಿ ಸಿಡಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಬೃಹದಾಕಾರವಾದ ಹೂವಿನ ಹಾರ, ಶಾಲು ಹಾಕಿ ಮೈಸೂರು ಪೇಟ ತೊಡಿಸಿ ಅಭಿಮಾನಿಗಳು ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದರು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ
ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ನಜ್ಮತಾಜ್, ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಆರ್.ಶಿವಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ, ಮೆಹಬೂಬ್‍ಖಾತೂನ್, ಬಸಮ್ಮ, ರೇಣುಕ, ಇಂದಿರಾ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಮುದಸಿರ್ ನವಾಜ್, ಪ್ರಕಾಶ್‍ರಾಮನಾಯ್ಕ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಪರಿಶಿಷ್ಟ ವರ್ಗ ವಿಭಾಗದ ಅಧ್ಯಕ್ಷ ಮಂಜುನಾಥ್, ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಹಿದ್ದೀನ್(ಚೋಟು) ಸೈಯದ್ ಸೈಫುಲ್ಲಾ, ಅಲ್ಲಾಭಕ್ಷಿ, ಚಾಂದ್‍ಪೀರ್, ಸೈಯದ್ ಅಕ್ಬರ್
ವಸೀಂ, ರೈತ ಘಟಕದ ಅಧ್ಯಕ್ಷ ನಾಗರಾಜ್, ಅಬ್ದುಲ್ಲಾ, ವಕೀಲರುಗಳಾದ ಸುದರ್ಶನ್, ಬೀಸ್ನಳ್ಳಿ ಜಯಣ್ಣ, ರವಿ, ಶರಣಪ್ಪ ಸೇರಿದಂತೆ ನೂರಾರು ಅಭಿಮಾನಿಗಳು ಹುಟ್ಟು ಹಬ್ಬ ಆಚರಣೆಯಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now