Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯಲ್ಲಿ ಕಡಿಮೆಯಾದ ಕರೋನ ; ತಾಲ್ಲೂಕುವಾರು ವರದಿ

Facebook
Twitter
Telegram
WhatsApp

ಚಿತ್ರದುರ್ಗ, ಸುದ್ದಿಒನ್, (ಫೆ.14) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 21 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45917 ಕ್ಕೆ ಏರಿಕೆಯಾಗಿದೆ.

14/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 06
ಚಳ್ಳಕೆರೆ 10
ಹಿರಿಯೂರು 04
ಹೊಳಲ್ಕೆರೆ 00
ಹೊಸದುರ್ಗ 00
ಮೊಳಕಾಲ್ಮುರಿನಲ್ಲಿ 01
ಪ್ರಕರಣ ಸೇರಿದಂತೆ ಒಟ್ಟು 21 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 148

ಸಕ್ರಿಯ 829

ಸಾವು : 0

ಪಾಸಿಟಿವಿಟಿ ದರ 1.22

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 06/88

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1717

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!