Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‍ಐಆರ್ ಕಾರ್ಯ ಪರಿಶೀಲನೆ: ಬೆಳಗಟ್ಟ ಬಿಎಲ್‍ಒ ಓಬಯ್ಯಗೆ ಸನ್ಮಾನ

---Advertisement---

ಚಿತ್ರದುರ್ಗ. ಜುಲೈ10: ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಕುರಿತಂತೆ ಚಳ್ಳಕರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ರೇಷ್ಮಾ ಹಾನಗಲ್ ಅವರು ತುರುವನೂರು ಹೋಬಳಿ ವ್ಯಾಪ್ತಿಯ ವಿವಿಧೆಡೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಎಸ್.ಐ.ಆರ್ ಕಾರ್ಯವನ್ನು ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ ಬೆಳಗಟ್ಟ ಗ್ರಾಮದ ಬಿ.ಎಲ್.ಒ ಓಬಯ್ಯ ರವರ ಕಾರ್ಯಕ್ಷಮತೆ ಶ್ಲಾಘಿಸಿದ ಅಧಿಕಾರಿಗಳು, ಓಬಯ್ಯ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತುರುವನೂರು ಉಪ ತಹಸೀಲ್ದಾರ್ ಪ್ರಕಾಶ್, ಕಂದಾಯ ನಿರೀಕ್ಷಕ ನವೀನ್ ಕುಮಾರ್ ಹಾಗೂ ಬಿ.ಎಲ್.ಒ ಮೇಲ್ವಿಚಾರಕ ಹೊಸಮನಿ ಚಂದ್ರಪ್ಪ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now