Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ಮುತ್ಸದ್ದಿ ಹೆಚ್. ಹನುಮಂತಪ್ಪ ನಿಧನ ; ಮುರುಘಾ ಮಠದಿಂದ ಸಂತಾಪ

---Advertisement---

ಸುದ್ದಿಒನ್, ಚಿತ್ರದುರ್ಗ, ಜು.12 : ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಸಂಸದರು, ಜನಪರ ಹೋರಾಟಗಾರ ಹೆಚ್. ಹನುಮಂತಪ್ಪನವರ ನಿಧನಕ್ಕೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಹಾಗೂ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ. ಪಿ.ಎಸ್. ಶಂಕರ್ ಮತ್ತು ಎನ್.ಎಸ್. ಚಂದ್ರಶೇಖರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಪರಮಭಕ್ತರಾಗಿ, ಶ್ರೀಮಠದ ಸಾಮಾಜಿಕ, ಧಾರ್ಮಿಕ ಹಾಗು ಶೈಕ್ಷಣಿಕ, ಜನಪರ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸಿರುವುದನ್ನು ಸ್ಮರಿಸಿರುವ ಅವರು, ಮೃತರ ಅಗಲಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಹಿತೈಷಿಗಳಿಗೆ ಆಗಿರುವ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now