ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ದೂದ್ ಪಾಪೇಶ್ವರ ಫಾರ್ಮಸುಟಿಕಲ್ ಕಂಪನಿ ಮುಂಬೈ ಹಾಗೂ ಡಿಜಿಎಂ. ಅಲುಮ್ನಿ ಅಸೋಸಿಯೇಷನ್ ಗದಗ ಇವುಗಳ ಸಹಯೋಗದೊಂದಿಗೆ ಬಾರ್ಲೈನ್ ರಸ್ತೆಯಲ್ಲಿರುವ ಸುಶೃತ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆಯನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಡಾ.ನವೀನ್ ಬಿ.ಸಜ್ಜನ್ ಹಾಗೂ ಡಾ.ಜಗದೀಶ ಇವರುಗಳು ನೂರಕ್ಕು ಹೆಚ್ಚು ಮಂದಿಗೆ ತಪಾಸಣೆ ನಡೆಸಿ ಔಷಧಿಗಳನ್ನು ವಿತರಿಸಿದರು.
ಮಹೇಶ್ ಕಡ್ಲೆಗುದ್ದು, ಪಿಲ್ಲಹಳ್ಳಿ ವೀರೇಶ್, ವಿನಾಯಕ ಆರ್.ಜಿ, ಮಹಾಂತಮ್ಮ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಚಿತ ತಪಾಸಣೆಯಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









