Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರಿ ಮಳೆ ಮುನ್ಸೂಚನೆ : ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

---Advertisement---

ಬೆಂಗಳೂರು.ಜುಲೈ.24 : ಕರಾವಳಿ ಭಾಗದಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯಲಿರುವ ಭಾರಿ ಮಳೆಯ ಮುನ್ಸೂಚನೆಯನ್ನು ಪರಿಗಣಿಸಿ, ಜಿಲ್ಲಾಧಿಕಾರಿ ದರ್ಶನ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.

ಇನ್ನೊಂದೆಡೆ, ಉತ್ತರ ಕನ್ನಡ ಜಿಲ್ಲೆಯಲ್ಲೂ ವರುಣನ ಆರ್ಭಟ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಿರಸಿ ಮತ್ತು ಸಿದ್ದಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now