Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯ ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

 

ಚಿತ್ರದುರ್ಗ, ಸುದ್ದಿಒನ್, (ಫೆ.21) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 16 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46117 ಕ್ಕೆ ಏರಿಕೆಯಾಗಿದೆ.

21/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 04
ಚಳ್ಳಕೆರೆ       00
ಹಿರಿಯೂರು 04
ಹೊಳಲ್ಕೆರೆ    02
ಹೊಸದುರ್ಗ 05
ಮೊಳಕಾಲ್ಮುರಿನಲ್ಲಿ 01
ಪ್ರಕರಣ ಸೇರಿದಂತೆ ಒಟ್ಟು 16 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 59

ಸಕ್ರಿಯ 255

ಸಾವು : 0

ಪಾಸಿಟಿವಿಟಿ ದರ 0.83

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 02.33

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1924

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!