Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹರ್ಷ ಕೊಲೆ ಪ್ರಕರಣ : 7ನೇ ಆರೋಪಿಯನ್ನು ಬಂಧಿಸಿದ ಪೊಲೀಸರು..!

Facebook
Twitter
Telegram
WhatsApp

ಶಿವಮೊಗ್ಗ: ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಆರೋಪಿಯ ಬಂಧನವಾಗಿದೆ. ಜಿಲಾನಿ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

ಜಿಲಾನಿ ಎಂಬಾತ ಕೊಲೆ ನಡೆದ ಬಳಿಕ, ಆರೋಪಿಗಳನ್ನ ಸ್ವಿಪ್ಟ್ ಕಾರಿನಲ್ಲಿ ಕೂರಿಸಿಕೊಂಡು ಹೋಗಿದ್ದ ಎನ್ನಲಾಗಿದೆ. ದೊಡ್ಡಪೇಟೆ ಪೊಲೀಸರು ಜಿಲಾನಿಯನ್ನ ಬಂಧಿಸಿ ಸದ್ಯ ವಿಚಾರಣೆ ನಡೆಸುತ್ತಿದ್ದಾರೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಆರು ಜನ ಆರೋಪಿಗಳನ್ನ ಬಂಧಿಸಲಾಗಿತ್ತು. ಇದೀಗ ಏಳನೇ ಆರೋಪಿ ಜಿಲಾನಿ ಸಿಕ್ಕಿಬಿದ್ದಿದ್ದಾನೆ. ಪ್ರಕರಣವನ್ನ ಗಂಭೀರವಾಗಿ ತನಿಖೆ ನಡೆಸುತ್ತಿರುವ ಪೊಲೀಸರು, ಸಂಬಂಧಪಟ್ಟ ವಿವರವನ್ನ ಕಲೆ ಹಾಕುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!