Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 767 ಹೊಸ ಕೇಸ್ 29 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 767 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 23392 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 35067 RTPCR ಟೆಸ್ಡ್ ಸೇರಿದಂತೆ ಒಟ್ಟು 58459 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 767 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 552 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 1692 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 29 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!