Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ರಾಜೀನಾಮೆ ಸಲ್ಲಿಕೆ

---Advertisement---

ಬೆಂಗಳೂರು.ಆಗಸ್ಟ್.1: ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ತಮ್ಮ ಹುದ್ದೆ ಹಾಗೂ ಪರಿಷತ್ತಿನ ಶಾಸಕ (ಎಮ್‌ಎಲ್‌ಸಿ) ಸ್ಥಾನಕ್ಕೆ ಶನಿವಾರ (ಆಗಸ್ಟ್ 1, 2026) ರಾಜೀನಾಮೆ ನೀಡಿದ್ದಾರೆ.

ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಎಂ.ಕೆ. ಪ್ರಾಣೇಶ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿ ಸಿದ್ದು, ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಹುದ್ದೆ ಮತ್ತು ಶಾಸಕ ಸ್ಥಾನಕ್ಕೆ ನಾನು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರುತ್ತೇನೆ ಎಂದು ಅವರು ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now