Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆ.24 ರಂದು ದಾವಣಗೆರೆಯ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ದಾವಣಗೆರೆ (ಫೆ.23):  ಫೆ. 24 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ 66/11 ಕೆ.ವಿ. ಕುಕ್ಕವಾಡ, ಶ್ಯಾಗಲೆ, ಸಂತೆಬೆನ್ನೂರು, ಕೆರೆಬಿಳಚಿ, ಬಸವಾಪಟ್ಟಣ ಮತ್ತು ತ್ಯಾವಣಗಿ ವಿದ್ಯುತ್ ವಿತರಣ ಕೇಂದ್ರಗಳಿಂದ ಸರಬರಾಜಾಗುವ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಬರುವ ಚನ್ನಗಿರಿ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಶ್ಯಾಗಲೆ, ಕಂದಗಲ್ಲು, ಕೋಡಿಹಳ್ಳಿ, ಗೋಣಿವಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳು.  ದೊಡ್ಡ ಮಲ್ಲಾಪುರ, ಸಿದ್ಧನಮಠ, ಕಾಕನೂರು, ಸಂತೆಬೆನ್ನೂರು, ಬೆಳ್ಳಿಗನೂಡು, ನಿಂಬಾಪುರ, ಅರಳಿಕಟ್ಟೆ, ತಣಿಗೆರೆ, ಚಿಕ್ಕಬೆನ್ನೂರು, ಹೀರೆಕೊಗಲೂರು, ದೊಡ್ಡಬ್ಬಿಗೆರೆ, ಅಬ್ಬಿಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಕೆರೆಬಿಳಚಿ, ಹೊಸೂರು, ಚನ್ನಾಪುರ, ಆಲೂರು, ಸೋಮಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಬಸವಾಪಟ್ಟಣ, ಹರ್ಲಿಪುರ, ಹೊಸಹಳ್ಳಿ, ಮರಬನಹಳ್ಳಿ, ಚಿರದೋನಿ, ಯಲ್ಲೋದಹಳ್ಳಿ, ಪುನ್ಯಸ್ಥಳ, ಸಂಗಾಹಳ್ಳಿ, ಸಿದ್ದೇಶ್ವರ ನಗರ, ನಿಲೋಗಲ್, ಕಂಚುಗಾರನಹಳ್ಳಿ, ದಾಗಿನಕಟ್ಟೆ  ಹಾಗೂ ಸುತ್ತಮುತ್ತಲಿನ ಗ್ರಾಮಗಳು. ತ್ಯಾವಣಿಗಿ, ನಲ್ಕುದುರೆ, ದೊಡ್ಡಗಟ್ಟ, ಕತ್ತಲಗೆರೆ, ಕಾರಿಗನೂರು, ಬೆಳಲಗೆರೆ, ಹರೆಹಳ್ಳಿ, ನವಿಲೆಹಾಳು, ಕಬ್ಬಳ ಹಾಗೂ ಇತರೆ ಸುತ್ತಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!