ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 03 : ಥೈಲ್ಯಾಂಡ್ನಲ್ಲಿ ಜು.31 ರಿಂದ ಆ.2 ರವರೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ಜಿಲ್ಲೆಯ ಡಿಜೆ. ಸಂಸ್ಥೆಯ ಚಿತ್ರದುರ್ಗದ ಕಾಂಚನ ಎಂ. ಬಂಗಾರದ ಪದಕ ಹಾಗೂ ಇಷಿತ ಬೆಳ್ಳಿ ಪದಕ ಗಳಿಸಿ ದೇಶ, ರಾಜ್ಯ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಪದಕಗಳನ್ನು ಗಳಿಸಿ ಸಾಧನೆ ಗೈದಿರುವ ಟೇಕ್ವಾಂಡೋ ಪಟುಗಳಿಗೆ ತರಬೇತುದಾರ ರುದ್ರೇಶ್ ಶುಭ ಹಾರೈಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










