Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ನಾಳೆ ನಗರ, ಸುತ್ತಮುತ್ತಲ ಗ್ರಾಮಗಳ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಆ.05: ಚಿತ್ರದುರ್ಗ ನಗರದ ಹಲವು ಪ್ರದೇಶಗಳು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಎ.ಬಿ.ಸಿ. ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಆಗಸ್ಟ್ 6ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-18 ಯೂನಿವರ್ಸಿಟಿ, ವೈಭವ ಲೇಔಟ್, ತುರುವನೂರು ರಸ್ತೆ, ಪಿಳ್ಳೇಕೇರನಹಳ್ಳಿ, ಬಸವೇಶ್ವರ ನಗರ, ಮಲ್ಲಾಪುರ, ಮಲ್ಲಾಪುರ ಗೊಲ್ಲರಹಟ್ಟಿ, ಜಿ.ಆರ್. ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now