Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖಾಸಗೀಕರಣದಿಂದಾಗುವ ಅನಾಹುತ ವಿವರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..!

Facebook
Twitter
Telegram
WhatsApp

ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್ ಗಳಿಂದ ಬಂಡವಾಳ ಹಿಂತೆಗೆತ ಹಾಗೂ ಖಾಸಗೀಕರಣದಿಂದ ಆಗುವ ಅನಾಹುತಗಳನ್ನ ವಿವರಿಸುವುದರ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ಈ ಸಂಬಂಧ ಮೋದಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಕಳೆದ ಎಂಟು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನ ಹಾಳು ಕೆಡವಿದೆ. ಆದಾಯ ಹೆಚ್ಚಿಸುವಲ್ಲಿ ವಿಫಲವಾಗಿದೆ. ಇದರ ಪರಿಣಾಮ ಬಂಡವಾಳ ಹಿಂತೆಗೆತದ ಯೋಜನೆಗೆ ಬ್ಯಾಕಿಂಗ್ ವಲಯವನ್ನ ಗುರಿ ಮಾಡುತ್ತಿದೆ. ಆರ್ಥಿಕತೆ ಚೇತರಿಸಿಕೊಳ್ಳಲು ಬ್ಯಾಂಕ್‍ಗಳಿಂದ ಹೂಡಿಕೆ ಹಿಂತೆಗೆದುಕೊಳ್ಳಲು ಸರ್ಕಾರ ತರಾತುರಿ ಮಾಡುತ್ತಿರುವುದು ಆತಂಕಕಾರಿ ಮತ್ತು ಆಧಾರರಹಿತ ಆರ್ಥಿಕ ವಿಧಾನವಾಗಿದೆ ಎಂದಿದ್ದಾರೆ.

 

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ವಲಯದ ಬ್ಯಾಂಕ್‍ಗಳಿಂದ ಬಂಡವಾಳ ಹಿಂತೆಗೆತವನ್ನು ಘೋಷಿಸಿದ್ದಾರೆ. ಎಲ್ಲದರ ಪರಿಣಾಮ 1992ರ ವೇಳೆಗೆ ಸಾರ್ವಜನಿಕ ವಲಯದ ಬ್ಯಾಂಕ್‍ಗಳು ದೇಶದ ಮೂಲೆ ಮೂಲೆಗೂ ವ್ಯಾಪಿಸಿ 65,000 ಶಾಖೆಗಳನ್ನು ತೆರೆಯಲು ಸಾಧ್ಯವಾಗಿದೆ ಎನ್ನುವುದನ್ನು ಹಣಕಾಸು ಸಚಿವರು ಅರ್ಥ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!