Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಲ್ಕು ದಿನದಿಂದ ಜೈಲಿನಲ್ಲಿದ್ದ ನಟ ಚೇತನ್ ಗೆ ಷರತ್ತುಬದ್ಧ ಜಾಮೀನು..!

Facebook
Twitter
Telegram
WhatsApp

ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್ ಗೆ ಇಂದು ಷರತ್ತುಬದ್ಧ ಜಾಮೀನು ಸಿಕ್ಕಿದೆ. ಇಬ್ಬರ ಶ್ಯೂರಿಟಿ‌ ಮತ್ತು ಒಂದು ಲಕ್ಷ ರೂಪಾಯಿ ಬಾಂಡ್ ಪಡೆದು ಜಾಮೀನು ನೀಡಿದೆ.

ಚೇತನ್ ಪರ ಇಂದು ವಕೀಲರಾದ ಬಾಲನ್ ವಾದ ಮಂಡಿಸಿದ್ದರು. ವಾದ ಆಲಿಸಿದ್ದ 32ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಕರೆದಾಗೆಲ್ಲ ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಿದೆ..

ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ಅವರ ಮೇಲೆ ಸುಮೋಟೋ ಕೇಸ್ ದಾಖಲಿಸಿದ್ದರು. 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿತ್ತು. ಇಂದು ಷರತ್ತುಬದ್ಧ ಜಾಮೀನು ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

error: Content is protected !!