Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹಲಕ್ಷ್ಮಿ ಯೋಜನೆಯ 32ನೇ ಕಂತು ಬಿಡುಗಡೆ

---Advertisement---

 

ಚಿತ್ರದುರ್ಗ. ಆ.17: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಗೃಹಲಕ್ಷಿ” ಯೋಜನೆಯ 32ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸ್ಥಿತಿ ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ. ಕುಟುಂಬದ ಮುಖ್ಯ ಮಹಿಳೆಗೆ ಪ್ರತಿ ತಿಂಗಳು ರೂ.2000/-ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 3,78,512 ಫಲಾನುಭವಿಗಳಿಗೆ ಈಗಾಗಲೇ ರೂ.75.70 ಕೋಟಿ ರೂಪಾಯಿ ಜಮೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now