Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಶೆ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿದ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 18 : ನಶ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿಧಿಯನ್ನು ವಾಸವಿ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾಗಿತ್ತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎಂ.ಆರ್.ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಕನ್ನಡ ವಿಷಯ ಪರಿವೀಕ್ಷಕ ರಂಗನಾಯ್ಕ
ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣಶೆಟ್ಟಿ, ಕಾರ್ಯದರ್ಶಿ ಎಲ್.ಎನ್.ಅಜಯ್‍ಕುಮಾರ್, ನಿರ್ದೇಶಕಿ ಸುಮ ಅನಂತ್, ವಾಸವಿ ಯುವಜನ ಸಂಘದ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now