Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ವಿಜಯ್ ಕುಮಾರ್ ನಿಧನ

---Advertisement---

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 18 :  ನಗರದ ರವಿಚಂದ್ರನ್ ಹೋಟೆಲ್ ಮಾಲೀಕ, ಕೊರ್ಲಕುಂಟೆ ಗ್ರಾಮದ ನಿವಾಸಿ ಕೆ.ಎಸ್. ವಿಜಯ ಕುಮಾರ್ (40 ವರ್ಷ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಾಸನಂಬ ದೇವರ ದರ್ಶನಕ್ಕೆ ತೆರಳಿದ್ದಾಗ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೆ ವಿಜಯ ಕುಮಾರ್ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ ಸೇರಿದಂತ ಅಪಾರ ಬಂಧುಬಳಗವನ್ನ ಅಗಲಿದ್ದಾರೆ. ಬುಧವಾರ ಸ್ವಗ್ರಾಮ ಕೊರ್ಲಕುಂಟೆಯ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿಸಿವೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now