Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಆಗಸ್ಟ್ 20 ರಂದು ವಿದ್ಯುತ್ ವ್ಯತ್ಯಯ

---Advertisement---

 

ದಾವಣಗೆರೆ; ಆ 19 : 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಬೆವಿಕಂ ವತಿಯಿಂದ ತುರ್ತುಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಆಗಸ್ಟ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಿಜಲಿಂಗಪ್ಪ ಲೇಔಟ್, ದೇವರಾಜ್‍ಅರಸ್ ಲೇಔಟ್ ಎ ಬ್ಲಾಕ್, ವಿನಾಯಕರಸ್ತೆ, ಯಲ್ಲಮ್ಮ ನಗರ, ಶಾಂತಿ ನಗರ, ವಿನೋಬ ನಗರ 4ನೇ ಮೇನ್‍ರಸ್ತೆಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

66/11 ಕೆ.ವಿ. ಕುಕ್ಕವಾಡ ಮತ್ತು 66/11 ಕೆ.ವಿ. ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದÀಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ  ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now