Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಮತಿ ಶಂಕರಮ್ಮ ನಿಧನ

Facebook
Twitter
Telegram
WhatsApp

 

ಚಿತ್ರದುರ್ಗ, (ಫೆ.27) : ನಗರದ ಚರ್ಚ್ ಬಡಾವಣೆ ನಿವಾಸಿ ಶ್ರೀಮತಿ ಶಂಕರಮ್ಮ (80) ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ 4ಗಂಟೆಗೆ ನಿಧನರಾದರು.

ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರ ಅಂತಿಮ ದರ್ಶನವನ್ನು ಕೇಳಗೋಟೆ ಚರ್ಚ್ ಬಡಾವಣೆಯ ಸ್ವ ಗೃಹದಲ್ಲಿ  ಸೋಮವಾರ ಮದ್ಯಾಹ್ನ 12 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿದ್ದು,  ಮಧ್ಯಾಹ್ನ 1ಗಂಟೆಗೆ ಸ್ವ ಗ್ರಾಮವಾದ ತಾಲ್ಲೂಕಿನ ಸಾಸಲಹಟ್ಟಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!