Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಆ. 25ರಂದು ನೇರ ನೇಮಕಾತಿ ಸಂದರ್ಶನ

---Advertisement---

 

ಚಿತ್ರದುರ್ಗ. ಆ.21: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ಆಯೋಜಿಸಲಾಗಿದೆ.

ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲು 03ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಲು ಅರ್ಹರಾಗಿರುತ್ತಾರೆ. ಆಸಕ್ತರು 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆಯ ಪ್ರಮಾಣಪತ್ರಗಳು ಹಾಗೂ ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7022459064, 8105619020 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
==========

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now