Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾ.01ರಂದು ಸಚಿವ ಬಿ.ಶ್ರೀರಾಮುಲು ಚಿತ್ರದುರ್ಗ ಜಿಲ್ಲಾ ಪ್ರವಾಸ

Facebook
Twitter
Telegram
WhatsApp

ಚಿತ್ರದುರ್ಗ, (ಫೆಬ್ರವರಿ.28) : ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ  ಸಚಿವರಾದ ಬಿ.ಶ್ರೀರಾಮುಲು ಅವರು ಮಾರ್ಚ್ 01ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಮಾ.01ರಂದು ಬೆಳಿಗ್ಗೆ 11ಕ್ಕೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಒಳಮಠದ ಸಮುದಾಯ ಭವನದಲ್ಲಿ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿಯ ದೇವಸ್ಥಾನದ 2022ನೇ ಸಾಲಿನ ಜಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸುವರು.

ನಂತರ ಮಧ್ಯಾಹ್ನ 1ಕ್ಕೆ ನಾಯಕನಹಟ್ಟಿಯಿಂದ ಬಳ್ಳಾರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!