Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ ನಗರದಲ್ಲಿ ಸೆ.05 ರಂದು ವಿದ್ಯುತ್ ವ್ಯತ್ಯಯ

---Advertisement---

 

ಬಳ್ಳಾರಿ,ಸೆ.04 : ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-2 ರ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣದ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದÀ ಸೆ.05 ರಂದು ರಂದು ಬೆಳಿಗ್ಗೆ 09 ರಿಂದ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-6 ಮಾರ್ಗದ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ ಮತ್ತು ಎಫ್-14 ಮಾರ್ಗದ ಜಿಲ್ಲಾ ಕೋರ್ಟ್ ಸಂಕೀರ್ಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now