Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ 24 ಗಂಟೆಯಲ್ಲಿ 233 ಹೊಸ ಕೇಸ್ : 6 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಕೊವಿಡ್ ವರದಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 233 ಜನರಿಗೆ ಹೊಸದಾಗಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 13,236 ಜನಕ್ಕೆ ರ್ಯಾಪಿಡ್ ಆ್ಯಙಟಿಜೆನ್ ಟೆಸ್ಟ್, 35,231 RTPCR ಟೆಸ್ಟ್ ಸೇರಿದಂತೆ ಒಟ್ಟು 48,467 ಜನರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅದರಲ್ಲಿ 233 ಜನರಿಗೆ ಕೊರೊನಾ ಕನ್ಫರ್ಮ್ ಆಗಿದೆ. 163 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 648 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದಾಗಿ 6 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!