Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹುಬ್ಬಳ್ಳಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಇಬ್ಬರು ದುರ್ಮರಣ, ಓರ್ವ ಮಹಿಳೆಗೆ ಗಂಭೀರ ಗಾಯ

---Advertisement---

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಅಯೋಧ್ಯಾ ನಗರದಲ್ಲಿ ಇಂದು ಬೆಳಿಗ್ಗೆ ಭೀಕರ ಅಡುಗೆ ಅನಿಲಸಿಲಿಂಡರ್  ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಸಿಲಿಂಡರ್ ಸ್ಪೋಟದಲ್ಲಿ ಮೃತರನ್ನು ಪ್ರವೀಣ್ ಕಲಾಲ್ ಹಾಗೂ ಮೋಹನ್ ಕಲಾಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸುಮನ್ ಕಲಾಲ್ ಎಂಬ ಮಹಿಳೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದೇ ಈ ದುರಂತಕ್ಕೆ ಪ್ರಾಥಮಿಕ ಕಾರಣ ಎಂದು ಶಂಕಿಸಲಾಗಿದೆ.. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ ಜಿಲ್ಲಾ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್. ಎಸ್ ನೇಮಕ

ಚಿತ್ರದುರ್ಗ : ವೀರ ರಾಣಿ ಚೆನ್ನಮ್ಮ ಮಹಿಳಾ ಸಂಘದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಒಂದು ಪಕ್ಷಿಯ ನೋವಿನಿಂದ ಹುಟ್ಟಿದ ಮಹಾಕಾವ್ಯ; ವಾಲ್ಮೀಕಿ ರಾಮಾಯಣದ ರೋಚಕ ಕಥೆ ಇಲ್ಲಿದೆ

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆಂತರಿಕ ಕಿತ್ತಾಟ ಮತ್ತೆ ಮುನ್ನೆಲೆಗೆ: ವೈದ್ಯರ ನಡುವಿನ ಸಮನ್ವಯ ಕೊರತೆಗೆ ಶಾಸಕ ವೀರೇಂದ್ರ ಪಪ್ಪಿ ಕ್ಲಾಸ್

ಬಡ ಕುಟುಂಬಗಳಿಗೆ ಆರ್ಥಿಕ ಸಂಕಷ್ಟ ತರಬೇಡಿ: ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಕ್ರಮ ಹಣ ವಸೂಲಿ ಆರೋಪಕ್ಕೆ ಶಾಸಕ ವೀರೇಂದ್ರ ಪಪ್ಪಿ ಗರಂ

ಬಡ ರೋಗಿಗಳಿಂದ ಹಣ ವಸೂಲಿ, ಕಳಪೆ ಊಟದ ದೂರು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಾಸಕ ವೀರೇಂದ್ರ ಪಪ್ಪಿ ಸರ್ಪ್ರೈಸ್ ವಿಸಿಟ್!