Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಏಷ್ಯನ್ ಗೇಮ್ಸ್ 2026: ಭಾರತದ ಪುರುಷರ 10 ಮೀಟರ್ ಏರ್ ರೈಫಲ್ ತಂಡಕ್ಕೆ ಬೆಳ್ಳಿ ಪದಕ

---Advertisement---

ಐಚಿ-ನಗೋಯಾ: ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಐಚಿ-ನಗೋಯಾ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಶೂಟರ್‌ಗಳು ಪದಕ ಬೇಟೆ ಮುಂದುವರಿಸಿದ್ದಾರೆ.

ಪುರುಷರ 10 ಮೀಟರ್ ಏರ್ ರೈಫಲ್ ತಂಡ ವಿಭಾಗದಲ್ಲಿ ಭಾರತದ ರುದ್ರಾಂಕ್ಷ್ ಬಾಲಾಸಾಹೇಬ್ ಪಾಟೀಲ್, ಪಾರ್ಥ್ ರಾಕೇಶ್ ಮಾನೆ ಮತ್ತು ಹಿಮಾಂಶು ಧಿಲ್ಲೋನ್ ಅವರನ್ನೊಳಗೊಂಡ ತ್ರಿವಳಿ ತಂಡ ಅದ್ಭುತ ಪ್ರದರ್ಶನ ನೀಡಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ.

ಈ ಗೆಲುವಿನೊಂದಿಗೆ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ನಿಖರ ಗುರಿಯೊಂದಿಗೆ ಪೈಪೋಟಿ ನೀಡಿದ ಭಾರತೀಯ ಶೂಟರ್‌ಗಳು ಜಂಟಿ ಪ್ರದರ್ಶನದ ಮೂಲಕ ದೇಶಕ್ಕೆ ಗೌರವ ತಂದಿತ್ತಿದ್ದಾರೆ.

Join WhatsApp

Join Now

Join Telegram

Join Now