ಸುದ್ದಿಒನ್, ಚಿತ್ರದುರ್ಗ : ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, ಚಿತ್ರದುರ್ಗ, 66/11 ಕೆ.ವಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೋಡಬನಾಳು, ತೇಕಲವಟ್ಟಿ , ಐಮಂಗಲ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿ ಕೋರಿರುವುದರಿಂದ ನಾಳೆ (ದಿನಾಂಕ 26.9.2026 ರಂದು)
ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.
ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು :
ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೋಡಬನಾಳು, ತೇಕಲವಟ್ಟಿ, ಐಮಂಗಲ ಮತ್ತು ಸುತ್ತಮುತ್ತಲಿನ ಗ್ರಾಮಗಳು.
ಆದುದರಿಂದ ಗ್ರಾಹಕರು ಸಹಕರಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿ ಕೊಳ್ಳಲಾಗಿದೆ.










