Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೋಟಗಾರಿಕೆ ಇಲಾಖೆ ನೇಮಕಾತಿ ಪರೀಕ್ಷೆ ಮುಂದೂಡಿಕೆ

JEE Main 2027 exam dates announced
---Advertisement---

ಬೆಂಗಳೂರು.ಸೆ.25 : ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

 ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಸೆಪ್ಟೆಂಬರ್ 26 ಮತ್ತು 27ರಂದು ನಡೆಯಬೇಕಿತ್ತು. ಆದರೆ, ಇದೇ ದಿನಾಂಕಗಳಲ್ಲಿ ಎಸ್‌ಬಿಐ (SBI) ಹಾಗೂ ಶಿಮುಲ್ (SHIMUL) ಪರೀಕ್ಷೆಗಳು ನಿಗದಿಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳ ದಿನಾಂಕವನ್ನು ಮುಂದೂಡಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ ಪರೀಕ್ಷೆಗಳು ಸೆಪ್ಟೆಂಬರ್ 28, 29, 30 ಹಾಗೂ ಅಕ್ಟೋಬರ್ 6ರಂದು ನಡೆಯಲಿವೆ. ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಪರಿಷ್ಕೃತ ಪ್ರವೇಶ ಪತ್ರವನ್ನು (Hall Ticket) ಪಡೆದುಕೊಳ್ಳಬಹುದು.

Join WhatsApp

Join Now

Join Telegram

Join Now