Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು | ವಾಗೋಜಿರಾವ್ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆ. 29 : ‌ಮೂಲತಃ ಚಿತ್ರದುರ್ಗ ನಗರದ ವಾಸಿ ಬೆಂಗಳೂರಿನ ನಿವಾಸಿಯಾದ ಬಿ.ಎಂ. ವಾಗೋಜಿರಾವ್ (53) ಬೆಂಗಳೂರಿನ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ.

ಭಾರತೀಯ ಜನತಾ ಪಾರ್ಟಿ ಜಿಲ್ಲಾ ವಕ್ತಾರರಾದ ಬಿ.ಎಂ.ನಾಗರಾಜ್ ಬೇದ್ರೇಯವರ ಸಹೋದರರಾದ ಇವರು ಬೆಂಗಳೂರಿನಲ್ಲಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿನ ಮೂರು ದಿನದಿಂದ ಐಸಿಯುಲ್ಲಿ ದಾಖಲಾಗಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಮೃತರು ತಾಯಿ, ತಂಗಿ ತಮ್ಮಂದಿರು ಸೇರಿದಂತೆ ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಬೆಂಗಳೂರಿನ ರುದ್ರಭೂಮಿಯಲ್ಲಿ ಸೆ. 30ರಂದು ನಡೆಯಲಿದೆ ಎಂದು ಮೃತರ ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now