Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಅ. 03ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ : ಎಪಿಎಂಸಿಯಿಂದ ಕೆಎಸ್‌ಆರ್‌ಟಿಸಿ ಬಸ್ ಕಾರ್ಯಾಚರಣೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 01 : ನಗರದಲ್ಲಿ ಅಕ್ಟೋಬರ್ 03ರಂದು ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆಯ ಸ್ಥಳದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

ಜಿಲ್ಲಾಡಳಿತದ ಆದೇಶದಂತೆ, ಪ್ರಸ್ತುತ ಕೇಂದ್ರ ಬಸ್ ನಿಲ್ದಾಣದಿಂದ ಸಂಚರಿಸುತ್ತಿರುವ ಸಾರಿಗೆ ಬಸ್‌ಗಳನ್ನು ಅಕ್ಟೋಬರ್ 03ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತಾತ್ಕಾಲಿಕವಾಗಿ ಚಿತ್ರದುರ್ಗದ ಎ.ಪಿ.ಎಂ.ಸಿ. ಆವರಣದಿಂದ ಕಾರ್ಯಾಚರಣೆಗೊಳಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now