Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ; ತಪ್ಪಿದ ಅನಾಹುತ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 06 : ವಿದ್ಯುತ್ ಕಂಬಕ್ಕೆ ಭತ್ತ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಗಳವಾರ ಮಧ್ಯಾನ್ಹ 12 ಗಂಟೆ ಸುಮಾರಿಗೆ ನಡೆದಿದೆ.

ಆಂಧ್ರಪ್ರದೇಶದ ಕಡಪದಿಂದ ಭತ್ತ ತುಂಬಿಕೊಂಡು ಭದ್ರಾವತಿ ಕಡೆಗೆ ಹೊರಟಿದ್ದ ಲಾರಿ ರಸ್ತೆ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದ್ದು ಲಾರಿಯಲ್ಲಿ ತುಂಬಿದ್ದ ಭತ್ತದ ಮೂಟೆಗಳು ಚೆಲ್ಲಪಿಳಿಯಾಗಿವೆ. ಈ ಅಪಘಾತದಲ್ಲಿ ಚಾಲಕ ಪ್ರಾಣಪದಿಂದ ಪಾರಾಗಿದ್ದಾನೆ. ಚಳ್ಳಕೆರೆ ತಾಲೂಕಿನ ರೇಣುಕಾಪುರ ಬಸವೇಶ್ವರ ನಗರದ ಮಧ್ಯ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದೆ. ಸ್ಥಳಕ್ಕೆ ತಳಕು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now