Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ | ಮಾ.11ರಂದು ಮಿನಿ ಉದ್ಯೋಗ ಮೇಳ

Facebook
Twitter
Telegram
WhatsApp

 

ಬಳ್ಳಾರಿ (ಮಾ.09): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ “ಅಜಾದಿ ಕಾ ಅಮೃತ ಮಹೋತ್ಸವ’’ ನಿಮಿತ್ತ ಬಳ್ಳಾರಿ ಜಿಲ್ಲೆಯಲ್ಲಿ  ಮಿನಿ ಉದ್ಯೋಗ ಮೇಳ ಮಾ.11 ರಂದು  ಬೆ.10 ರಿಂದ  ಸಂಜೆ 5ರವರೆಗೆ ಬಳ್ಳಾರಿ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೇಳದಲ್ಲಿ ಸುಮಾರು ಆರು ಕಂಪನಿಗಳು ಭಾಗವಹಿಸಿ ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನ ಮೂಲಕ ನೇಮಕ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿಕ್ಕಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ,ಎಎನ್‍ಎಂ, ಡಿಜಿಎನ್‍ಎಂ, ಬಿಎಸ್ಸಿ ನರ್ಸಿಂಗ್, ಬಿ.ಇ(ಮೆಕ್ಯಾನಿಕಲ್),ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗವನ್ನು ನೆರವಾಗಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ :9844444958/ದೂ:08392 -27398 ಸಂಪರ್ಕಿಸಬಹುದು .

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!