Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕಣಿವೆಮಾರಮ್ಮ ದೇವಿಗೆ ಗಾಯತ್ರಿದೇವಿ ಅಲಂಕಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 11 : ನಗರ ಪೊಲೀಸ್ ಠಾಣೆ ಆವರಣದಲ್ಲಿ ಕಣಿವೆಮಾರಮ್ಮನಿಗೆ ದಸರಾ ನವರಾತ್ರಿಯ ಮೊದಲನೆ ದಿನವಾದ ಭಾನುವಾರ ಗಾಯತ್ರಿದೇವಿ ಅಲಂಕಾರ ಮಾಡಿ ವಿಶೇಷವಾಗಿ ಪೂಜಿಸಲಾಯಿತು.

ಬಗೆ ಬಗೆಯ ಹೂವು ಹಾರ, ಹಸಿರು ಪತ್ರೆಯಿಂದ ಕಂಗೊಳಿಸುತ್ತಿರುವ ಕಣಿವೆಮಾರಮ್ಮ ಗಾಯತ್ರಿ ಅಲಂಕಾರದಲ್ಲಿರುವುದನ್ನು ನೂರಾರು ಭಕ್ತರು ಕಣ್ತುಂಬಿಕೊಂಡು ಶ್ರದ್ದಾ ಭಕ್ತಿಯನ್ನು ಸಮರ್ಪಿಸಿದರು. ಒಂಬತ್ತು ದಿನಗಳ ಕಾಲ ಪ್ರತಿನಿತ್ಯವು ಒಂದೊಂದು ರೂಪದಲ್ಲಿ ಕಣಿವೆಮಾರಮ್ಮನನ್ನು ಅಲಂಕರಿಸಿ ಪೂಜಿಸಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now