ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 16 : ಕರ್ನಾಟಕ ಫಿಲಂ ಚೇಂಬರ್ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ನಗರದ ಕೆಳಗೋಟೆಯ ಕೆ.ರಮೇಶ್ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ತನ್ನ ರೂಂಮಿನಲ್ಲಿ ನಿಧನರಾಗಿದ್ದಾರೆ.
ತಂದೆ ಕೆ.ಎಸ್.ಕೃಷ್ಣಪ್ಪ, ನಂ.ಎ. ಫಸ್ಟ್ ಕ್ರಾಸ್, ಕೆಳಗೋಟೆ, ಚಿತ್ರದುರ್ಗ ಎಂಬ ವಿಳಾಸ ಪತ್ತೆಯಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ಈ ಕೆಳಕಂಡ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಮೊ : 8618333083











