Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮಾ.12 ಮತ್ತು 13ರಂದು ವಿದ್ಯುತ್ ವ್ಯತ್ಯಯ..!

Facebook
Twitter
Telegram
WhatsApp

 

ಚಿತ್ರದುರ್ಗ, (ಮಾರ್ಚ್.10) : ಮಾರ್ಚ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನಗರದ ಜೆಸಿಆರ್ 1ನೇ ಕ್ರಾಸ್‍ನಿಂದ 7ನೇ ಕ್ರಾಸ್ ವರೆಗೆ, ವಿ.ಪಿ.ಬಡಾವಣೆ, ಬಡಾಮಕಾನ್ ಸುತ್ತಮುತ್ತ, ಆಜಾದ್ ನಗರ, ಹೊರಪೇಟೆ, ಗೋಪಾಲಪುರ ರಸ್ತೆ ಸುತ್ತಮುತ್ತ, ಪ್ರಸನ್ನ ಟಾಕೀಸ್ ಸುತ್ತಮುತ್ತ, ರಾಮ್‍ದಾಸ್ ಕಾಂಪೌಂಡ್ ಸುತ್ತಮುತ್ತ, ಹಿಮ್ಮತ್ ನಗರ ಸುತ್ತಮುತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ.

ಮಾರ್ಚ್ 13 ರಿಂದ ಬೆಳ್ಳಿಗೆ 10 ಗಂಟೆಯಿಂದ ಸಂಜೆ 5ರ ವರೆಗೆ ವಿದ್ಯುತ್ ಸ್ಥಗಿತವಾಗಲಿದೆ.

ನಗರದ ಬಿಡಿ ರಸ್ತೆ, ಡಿ.ಸಿ ಕಚೇರಿ ಸುತ್ತಮುತ್ತ, ಬಸವೇಶ್ವರ ಟಾಕೀಸ್ ಸುತ್ತಮುತ್ತ, ಆಕಾಶವಾಣಿ ಸುತ್ತಮುತ್ತ, ವಾಸವಿ ಲ್ಯಾಬ್ ಸುತ್ತಮುತ್ತ, ಚಿಕ್ಕಪೇಟೆ, ದೊಡ್ಡಪೇಟೆ, ಲಕ್ಷ್ಮಿ ಬಜಾರ್, ಬಿ.ಎಲ್.ಗೌಡ ಲೇಔಟ್, ಆರ್.ಟಿ.ಒ.ಕಛೇರಿ ಸುತ್ತಮುತ್ತ, ತುರವನೂರು ರಸ್ತೆ, ಧರ್ಮಶಾಲಾ ರಸ್ತೆ, ತಿಪ್ಪಜ್ಜಿ ಸರ್ಕಲ್, ಎಸ್.ಬಿ.ಎಂ ಬ್ಯಾಂಕ್, ಗಾಂಧಿ ಸರ್ಕಲ್, ಕೆಳಗೋಟೆ ಮುನ್ಸಿಪಲ್ ಕಾಲೋನಿ, ಖಾಜಿ ಮೊಹಲ್ಲಾ, ಪೊಲೀಸ್ ಬಾರ್‍ಲೈನ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯವಾಹಕ ಇಂಜಿನಿಯರ್ ಹೆಚ್. ತಿಮ್ಮಣ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!